ಪ್ರೊ. ಸಿದ್ದಲಿಂಗಯ್ಯ
ಅಸಂಭವ (1986) - ಯಾರಿಗೆ ಬಂತು? ಎಲ್ಲಿಗೆ ಬಂತು?
Submitted by sritri on Thu, 2006-02-09 07:05. ಅಸಂಭವ | ಚಿತ್ರಗೀತೆ | ಚಿತ್ರಗೀತೆಯಲ್ಲಿ ಕವನ | ಪ್ರೊ. ಸಿದ್ದಲಿಂಗಯ್ಯ | ೧೯೮೬ಸಾಹಿತ್ಯ : ಸಿದ್ಧಲಿಂಗಯ್ಯ
ಸಂಗೀತ : ಶಂಕರ್-ಗಣೇಶ್
ಗಾಯನ : ರಮೇಶ್
ಯಾರಿಗೆ ಬಂತು ಎಲ್ಲಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಟಾಟಾ ಬಿರ್ಲಾ ಜೋಬಿಗೆ ಬಂತು
ಜನಗಳ ತಿನ್ನುವ ಬಾಯಿಗೆ ಬಂತು
ಬಾ ನಲ್ಲೆ ಮಧುಚಂದ್ರಕೆ (1993) - ಆ ಬೆಟ್ಟದಲ್ಲಿ
Submitted by DeepakGowda on Sun, 2006-01-22 13:25. ಚಿತ್ರಗೀತೆ | ಚಿತ್ರಗೀತೆಯಲ್ಲಿ ಕವನ | ಪ್ರೊ. ಸಿದ್ದಲಿಂಗಯ್ಯ | ಬಾ ನಲ್ಲೆ ಮಧುಚಂದ್ರಕೆ | ೧೯೯೩ಸಾಹಿತ್ಯ : ಪ್ರೊ. ಸಿದ್ದಲಿಂಗಯ್ಯ
ಸಂಗೀತ : ಹಂಸಲೇಖ
ಗಾಯನ : ಎಸ್.ಪಿ.ಬಾಲಸುಬ್ರಮಣ್ಯಂ
ಹಾಡು ಕೇಳಿ
ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ
ಚೆಲುವಾದ ನಿನ್ನ ಮಲ್ಲಿಗೆಯ ಮೈಯ್ಯ ಸುಟ್ಟಾವು ಬೆಳ್ಳಿ ಕಿರಣ!! ಸುಟ್ಟಾವು ಬೆಳ್ಳಿ ಕಿರಣ.

Recent comments
7 weeks 1 day ago
7 weeks 5 days ago
8 weeks 5 days ago
9 weeks 2 days ago
10 weeks 8 hours ago
10 weeks 1 day ago
11 weeks 3 days ago
11 weeks 3 days ago
12 weeks 4 days ago
12 weeks 4 days ago