ಮಾಸ್ತಿ ವೆಂಕಟೇಶ ಅಯ್ಯಂಗಾರ್
ಬಾ ಸವಿತಾ ಬಾ - ಮಾಸ್ತಿ ವೆಂಕಟೇಶ್ ಅಯ್ಯಂಗಾರ್
Submitted by ಶಾಂತಲ on Wed, 2008-02-13 02:25. ಕವನ | ಭಾವಗೀತೆ | ಮಾಸ್ತಿ ವೆಂಕಟೇಶ ಅಯ್ಯಂಗಾರ್ಬಾ ಸವಿತಾ ಬಾ ಸವಿತಾ ಬಾ ಸವಿತಾ
ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿ ಒಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವ ತಾ

Recent comments
6 weeks 5 days ago
7 weeks 2 days ago
8 weeks 2 days ago
9 weeks 4 hours ago
9 weeks 4 days ago
9 weeks 5 days ago
11 weeks 15 hours ago
11 weeks 15 hours ago
12 weeks 2 days ago
12 weeks 2 days ago